ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ಫೋಟಕ

ಉಚ್ಚಾರಣೆ: sphōṭaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಸ್ಫೋಟ - 4.

  2. 2.
    noun

    a substance that can explode, as gunpowder; an explosive.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (plosion) explosive ű ಪಲಸ್ಟೀನದಲ್ಲಿ ಆತ್ಮಹತ್ಯಾದಳದ ಕಾರಣವಾಗಿ ಪರಿಸ್ಥಿತಿ ಸ್ಫೋಟಕವಾಗಿದೆ. The situation has become explosive due to suicide bombers in Palestine. n. 1 (plosion) explosive 2 (med.) boil, blister

ಕಿಟ್ಟೆಲ್ ನಿಘಂಟು

  1. 1.

    = ಹೋಳಿಗೈ 2, ಹೋಳಿಗೈ. one who bursts or splits open. 2, a swelling, a boil, a tumor, a pustule, a blister, a pimple (ಪಿಟಕ, etc. Mr. 384); small-pox (My.). 3, (if the meaning of ಅಂಗಾರಸ್ಫೋಟಕ in the text be correct,) a sort of cake.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೊಕ್ಕೆ.
    2. ಸಿಡಿಯುವಂತಹುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada