ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ರೋತ

ಉಚ್ಚಾರಣೆ: srōta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of flowing in a stream.

  2. 2.
    noun

    a stream or flow.

  3. 3.
    noun

    a wave; a billow.

  4. 4.
    noun

    water.

  5. 5.
    noun

    any organ or structure, as an eye or a taste bud, containing afferent nerve terminals that are specialised to receive specific stimuli and transmit them to the brain; a receptor; a sense organ.

  6. 6.
    noun

    the trunk of an elephant.

  7. 7.
    noun

    any of numerous pores in the body.

  8. 8.
    noun

    lineal descent from an ancestor; lineage.

ಕಿಟ್ಟೆಲ್ ನಿಘಂಟು

  1. 1.

    = ಸ್ರೋತಸ್. ಭೋರ್ಭೋರೈನೈ ಪಾಯ್ವುದು ಹಿಮನಗ ರಕ್ಕೈ ಗಂಗಾಸ್ರೋತಂ (Śmd. 231 Mḍb.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೀರಿನ ಹರಿವು,- ಪ್ರವಾಹ.
    2. ರಭಸವುಳ್ಳ ಪ್ರವಾಹ.
    3. ಹೊಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada