ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ವಜನಪಕ್ಷಪಾತ

ಉಚ್ಚಾರಣೆ: svajana pakṣapāta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    favouritism shown to relatives esp. by a person in public office; nepotism.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತನ್ನ ಜಾತಿಗೆ ಅಥವಾ ತನಗೆ ಸಂಬಂಧಿಸಿದವರ ಬಗ್ಗೆ ಒಲವು ತೋರಿಸುವುದು,- ಪಕ್ಷಪಾತ ಮಾಡುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada