ಸ್ವಭಾವಸಿದ್ಧ
ಅಲರ್ ನಿಘಂಟು (ವಿ. ಕೃಷ್ಣ)
-
1.
adjective
arising from one's innate, inborn qualities; natural.
-
2.
adjective
proven by oneself; self-proven; self-justifying; self-corroborating.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
adj.
(birth) inborn, deep-rooted in his nature ű ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವುದು ತಂದೆಯ ಸ್ವಭಾವಸಿದ್ಧ ಗುಣ. It is an inborn nature of my father to help those who are in difficulty.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಸಹಜವಾದುದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada