ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ವಯಾರ್ಜಿತ

ಉಚ್ಚಾರಣೆ: svayārjita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any thing that is earned by oneself (as diff. from the one that is donated, inherited, etc.).

  2. 2.
    adjective

    earned by oneself (as diff. from donated, inherited, etc.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (self) self-earned, acquired by oneself ű ಇದು ಪಿತ್ರಾರ್ಜಿತ ಸ್ವತ್ತು ಅಲ್ಲ, ಸ್ವಯಾರ್ಜಿತ ಸ್ವತ್ತು. This is not an ancestral property, but that is earned by myself. [Sk.] = ತಾನೇ ಸಂಪಾದಿಸಿದ (tānē saṃpādisida)

ಕಿಟ್ಟೆಲ್ ನಿಘಂಟು

  1. 1.

    Tbh. of a ಸ್ವಯಮರ್ಜಿತ. acquired by oneself (My.). cf. ಸ್ವಾರ್ಜಿತ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸ್ವಂತವಾಗಿ ಗಳಿಸಿದುದು.

  2. 2.

    ಸ್ವವಿದಿತವಾಗಿ ಗಳಿಸಿದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada