ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ವರ್ಣ

ಉಚ್ಚಾರಣೆ: svarṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    gold.

  2. 2.
    noun

    riches; wealth.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (min.) gold [Sk.] = ಚಿನ್ನ, ಸುವರ್ಣ (cinna, suvarṇa)

ಕಿಟ್ಟೆಲ್ ನಿಘಂಟು

  1. 1.

    (fr. ಸುವರ್ಣ). = ಸೌನ್ನ, ಸೌನ್ನೈ 1. gold; a gold coin. ಸ್ವರ್ಣ ತಿನ್ದರೈ ಮರಣ ತಪ್ಪೀತೇ? - ಸ್ವರ್ಣದ ಪರೀಕ್ಷೈ ತಿಳಿಯದಿದ್ದರೈ ವರ್ಣದ ಪರೀಕ್ಷೈ ತಿಳಿಯದೇ? -ಪೂರ್ಣವಿದ್ದರೂ ಸ್ವರ್ಣದ ಬಯಕೈ ತೀರದು (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಿನ್ನ.
    2. ಐಶ್ವರ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada