ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ವಲ್ಪ

ಉಚ್ಚಾರಣೆ: svaḷa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    in a small degree; to a slight extent; only slightly; not much; little.

  2. 2.
    adjective

    small in amount, number or degree; not much; little.

  3. 3.
    adjective

    small in size; not big, large or great; little.

  4. 4.
    adjective

    short in duration or distance; brief; not long.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (quan.) a little, a small quantity, a bit ű ಸ್ವಲ್ಪ ಕೊಡಿರಿ. Give a little. adv. (expr.) 1 a little, a bit 2 just, a word denoting hesitation in asking some favour ű ನೀವು ಸ್ವಲ್ಪ ಕೂತಿರಿ. Keep sitting a little while.

ಕಿಟ್ಟೆಲ್ ನಿಘಂಟು

  1. 1.

    = ಸಲುಪ, ಸ್ವಲ್ಪು. very small or little; little, minute, trifling, insignificant; very few. 2, insignificance. ಸ್ವಲ್ಪದ ಅರಸನಿಗೈ ಅಲ್ಪದ ಪ್ರಧಾನಿ (Prv.). — ಸ್ವಲ್ಪ ಸ್ವಲ್ಪ. rep. (B. 5, 105. 171). — ಸ್ವಲ್ಪ ಹೌತ್ತು. a little while (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಲ್ಪವಾದದು.

  2. 2.

    ತುಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada