ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ವಾಗತ

ಉಚ್ಚಾರಣೆ: svāgata
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a welcoming.

  2. 2.
    noun

    an act or expression of welcoming.

  3. 3.
    noun

    (pros.) a metrical verse of four lines, each having three groups of three syllables each, followed by two long syllables (-u-, uuu, -uu, -, -).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (soc.) welcome, warm reception ♢ vt. —ಮಾಡು, ನೀಡು

ಕಿಟ್ಟೆಲ್ ನಿಘಂಟು

  1. 1.
    1.

    welcome, salutation, welcoming. see s. ಷೋಡಶೋಪಚಾರ. 2, N. of a vṛitta (Ch.).

  2. 2.
    2.

    come of oneself.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬಂಧು ಮಿತ್ರರನ್ನು ಆದರದಿಂದ ಬರಮಾಡಿಕೊಳ್ಳುವುದು ಮತ್ತು ಬರಮಾಡಿ ಕೊಳ್ಳುವಾಗ ಸಾಮಾನ್ಯವಾಗಿ ಹೇಳುವ ಮಾತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada