ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ವಾದಿಸು

ಉಚ್ಚಾರಣೆ: svādisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to test the flavor of by putting a little in one's mouth; to taste.

  2. 2.
    verb

    to relish or delight in something which is enjoyable; to enjoy.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (taste) to taste 2 (exper.) þfig.ß to enjoy or experience ű ಅಧಿಕಾರಿ ಸೆರೆಮನೆಯಲ್ಲಿ ತನ್ನ ದುಷ್ಕಾರ್ಯದ ಫಲವನ್ನು ಸ್ವಾದಿಸುತ್ತಿದ್ದಾನೆ. The officer who is in jail is tasting the result of his misdeed.

ಕಿಟ್ಟೆಲ್ ನಿಘಂಟು

  1. 1.

    to be sweet or pleasant to the taste (ಸವಿಯಾಗು G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸೇವಿಸು.
    2. (ಸೌಂದರ್ಯವನ್ನು) ಅನುಭವಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada