ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ವಾಯತ್ತ

ಉಚ್ಚಾರಣೆ: svāyatta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    having self-government or functioning independently without control by others; autonomous.

  2. 2.
    noun

    that which has come to one's possession, control or ownership.

  3. 3.
    noun

    government in which one person has absolute power; dictatorship; autocracy.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (pol.) self-governing, autonomous

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತನ್ನ ವಶಕ್ಕೆ ಬಂದುದು.
    2. (ರಾಜನೀತಿಯಲ್ಲಿ) ಅರಸನು ತಾನೇ ಎಲ್ಲ ಅಧಿಕಾರವನ್ನು ವಹಿಸಿಕೊಂಡು ಆಳುವುದು.

  2. 2.

    ಸ್ವಾಧಿಕಾರವುಳ್ಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada