ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ವಾರಸ್ಯ

ಉಚ್ಚಾರಣೆ: svārasya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the natural, unadulterated taste, deliciousness, etc. present in a thing.

  2. 2.
    noun

    that which is pleasant, delightful or charming.

  3. 3.
    noun

    a feeling of intentness, concern or curiosity about something; interest.

  4. 4.
    noun

    excellence; eminence; superiority.

  5. 5.
    noun

    that which makes something what it is; intrinsic, fundamental nature or most important quality (of something); essential being; essence.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (taste) taste 2 (esth.) being interesting ű ಈ ಫಿಲ್ಮಿನಲ್ಲಿ ಏನೂ ಸ್ವಾರಸ್ಯ ಇಲ್ಲ. This film is not interesting at all.

ಕಿಟ್ಟೆಲ್ ನಿಘಂಟು

  1. 1.

    (fr. ಸ್ವರಸ). possession of natural savoriness, pathos, fire, nerve or excellence; goodness, excellence. (My.; see ಅ-).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಸಕ್ತಿಯನ್ನುಂಟು ಮಾಡು ವಂಥದು.
    2. ಆಹ್ಲಾದಕರವಾದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada