ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಸ್ವಾವಲಂಬಿ

ಉಚ್ಚಾರಣೆ: svāvalambi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a self-dependent, independent person.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., mf.

    (self) self-reliant ű ಅವಳು ಸ್ವಾವಲಂಬಿಯಾಗಿ ಬದುಕುತ್ತಿದ್ದಾಳೆ. She lives as an independent person.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತನಗಾಗಿ ಬೇರೆಯವರನ್ನು ಆಶ್ರಯಿಸದಿರುವವನು.
    2. ತನ್ನ ಅಗತ್ಯ ಗಳನ್ನೆಲ್ಲ ತಾನೆ ಪೂರೈಸಿಕೊಳ್ಳುವಂತಹುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada