ಸ್ವೋಪಜ್ಞತೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the artistic or intellectual ability to create, compose, construe something on one's own.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(intl.) own perception, own ingenuity, originality ű ಮಗ ಈ ಪುಸ್ತಕವನ್ನು ಸ್ವೋಪಜ್ಞತೆಯಿಂದ ರಚಿಸಿದ. My son wrote this book with his own ingenuity.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಸಾಹಿತ್ಯ, ಕಲೆ, ಮುಂತಾದುವು ಗಳಿಗೆ ಸಂಬಂಧಿಸಿದಂತೆ) ಸ್ವತಂತ್ರವಾಗಿ ನಿರ್ಮಾಣ ಮಾಡುವ ಶಕ್ತಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada