ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಂಗರು

ಉಚ್ಚಾರಣೆ: hangaru
ಮೂಲ: Ka. D42

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thin strip of a bamboo split lengthwise; a splint.

  2. 2.
    noun

    little scales or flakes of dead skin formed on the scalp; dandruff.

  3. 3.
    verb

    to jump or leap forward or up.

  4. 4.
    noun

    = ಹಂಗರೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (excr.) dandruff

  2. 2.
    n.

    (plant) split of bamboo

ಕಿಟ್ಟೆಲ್ ನಿಘಂಟು

  1. 1.
    1.

    = ಹಗರ, etc. (My.; ಸಗಮ, ಸುಲಭ G.).

  2. 2.
    2.

    = ಅಗರು, ಅದರು 4, ಅದುರು 4. the dandruff of the head (My.; T. also ಪೊಡುಗು).

  3. 3.

    = ಹಂಗರಲು. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹಂಗರಲು.

  2. 2.

    ನೆಗೆ.

  3. 3.

    1. ಬಿದಿರಿನ ಸೀಳು.
    2. ತಲೆಯ ಹೊಟ್ಟು,- ಹುರುಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada