ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಂಸಪಾದ

ಉಚ್ಚಾರಣೆ: hamsa pāda
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the foot of a swan.

  2. 2.
    noun

    a mark (^) used to denote insertion of a word or letter in writing or correcting proof; caret.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (symbol) caret, mark to indicate that something is to be inserted [see caret mark Fig.] [Sk.] ಹಂಸಪಾದ

ಕಿಟ್ಟೆಲ್ ನಿಘಂಟು

  1. 1.

    = ಅಂಸಪಾದ the foot of a goose. 2, a mark (+) which shows that something omitted in the line is inserted at the top (My.), at present represented also by a caret (A). 3, vermilion.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಂಸದ ಹೆಜ್ಜೆ,- ಪಾದ.
    2. ಬರವಣಿಗೆಯಲ್ಲಿ ಅಕ್ಷರ ಮೊದಲಾದುವು ಗಳನ್ನು ಬಿಟ್ಟಿರುವ ಸ್ಥಳವನ್ನು ತೋರಿಸಲು ಪಂಕ್ತಿಯ ಕೆಳಗಡೆಗೆ ಹಾಕುವ ಚಿಹ್ನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada