ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಕೀಕತ್ತು

ಉಚ್ಚಾರಣೆ: hakīkattu
ಮೂಲ: Ar.-Pe. ḥaqīqat

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thing that has actually happened or that is really true; fact.

  2. 2.
    noun

    the sate of things as they are; reality; actuality; truth.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (true) 1 truth, fact ű ವಿಚಾರಿಸಿದ ಮೇಲೆ ಹಕೀಕತ್ತು ಹೊರಬಿತ್ತು. The truth came to light after investigation. ♢ 2 (trick) trick, plot, scheme ű ಏನೋ ಹಕೀಕತ್ತು ನಡೆದಿದೆ. Something fishy must have taken place.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0