ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಡಗ

ಉಚ್ಚಾರಣೆ: haḍaga
ಮೂಲ: Ka. D3838

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹಡಗು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (boat) ship, large boat

ಕಿಟ್ಟೆಲ್ ನಿಘಂಟು

  1. 1.

    = ಹಡಗು, etc. (C.; B. 4, 223; 5, 128. 201). ಹಡಗದ ನಾಳ (ಅರಿತ್ರ, ಕಚ್ಛ G.). ಹಡಗದ ಮೇಲೆ ತೆಗದ ಉಪವಾಸ ಏಕಾದಶಿಗೆ ಸನ್ದಾಯ. -ಹಡಗ ಮುರಿದು ಹೋಯಿತು, ಮಡದಿ ಬಿಟ್ಟು ಹೋದಳು. -ಹಡಗ ಹಡಪಲ್ಲ, ಮಡದಿ ರಾಣಿಯಲ್ಲ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಮುದ್ರದ ಮೇಲೆ ಪ್ರಯಾಣಿಸಲು ಉಪಯೋಗಿಸುವ ತೇಲುವಸಾಧನ.
    2. ಐಶ್ವರ್ಯದ ನೆಲೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada