ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಡದಿ

ಉಚ್ಚಾರಣೆ: haḍadi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a long piece of washed cloth spread before a respectable person to walk on.

ಕಿಟ್ಟೆಲ್ ನಿಘಂಟು

  1. 1.

    = ಅಡದಿ, etc. clothes which washermen take home for washing and occasionally, after washing give on hire. (S. Mhr.; Te. ಪಡಿದೆ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಗುರುಹಿರಿಯರನ್ನು ಬರಮಾಡಿ ಕೊಳ್ಳುವಾಗ) ನೆಲದ ಮೇಲೆನಡೆಯಲು ಹಾಸುವ ಮಡಿ ಮಾಡಿದ ಬಟ್ಟೆ.
    2. ಹಡದೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada