ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಡದೆ

ಕಿಟ್ಟೆಲ್ ನಿಘಂಟು

  1. 1.

    an annual allowance of grain or money to carpenters, washermen, barbers, etc., looked upon as their pay (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗ್ರಾಮಸ್ಥರು ಗ್ರಾಮದ ಅಗಸ, ನಾಯಿಂದ ಮುಂತಾದವರಿಗೆ ಕೊಡುವ (ಧಾನ್ಯರೂಪದ) ವರ್ಷಾವಧಿ ಸಂಭಾವನೆ,- ಪಡಿ.

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada