ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಣಕು

ಉಚ್ಚಾರಣೆ: haṇaku
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹಣಿಕು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (view) to peep, to look slyly ű ಅಡಿಗೆ ಮಾಡುವಾಗ ಮಕ್ಕಳು ಹಣಕಿ ಇಣಿಕಿ ನೋಡಬಾರದು. Children should not peep into the kitchen while cooking.

ಕಿಟ್ಟೆಲ್ ನಿಘಂಟು

  1. 1.

    = ಹಣಿಕು, etc. to look slyly, to pry. ಹಣೇಲಿಲ್ಲದ್ದು ಹಣಕಿದರೆ ಸಿಕ್ಕೀತೇ? (Prv.). — ಹಣಕಿ ನೋಡು. to peep, to look slyly. ಆ ಮುದುಕಿಯ ತೊಟ್ಟಿಲೊಳಗೆ ಹಣಕಿ ನೋಡಿ (B. 3, 51).

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada