ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಣಗಾರ

ಉಚ್ಚಾರಣೆ: haṇagāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a wealthy man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (money) ⦅ f. ಹಣಗಾರ್ತಿ⦆1 one who deals with money (as money lender) 2 rich person, wealthy person = ಹಣವಂತ (haṇavaṃta)

ಕಿಟ್ಟೆಲ್ ನಿಘಂಟು

  1. 1.

    a wealthy man (My.). ಮಣಿಯಗಾರನ ಹಂಗು ಹಣಗಾರನಿಗೂ ಬೇಕು (Prv.). ಹಣಗಾರರಿರುವ ಸ್ಥಲ (ಹರ್ಮ್ಯ Si. 109).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದುಡ್ಡಿರುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada