ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಣವು

ಉಚ್ಚಾರಣೆ: haṇavu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹಣ.

ಕಿಟ್ಟೆಲ್ ನಿಘಂಟು

  1. 1.

    = ಹಣ. ಹಣವಿನ ಆಸೆ (Bp. 40, 56). ನಣ್ಟರು ಬಣ್ಟರು ಹಣವಿನ ಗಣ್ಟಿರುವ ತನಕ ಹೇಳಿದನ್ದದಿ ನಡೆವರು; ಗಣ್ಟೆಲ್ಲ ತೀರ್ದ ಮರುದಿನ ನಣ್ಟರೆ ಗಣ್ಟಲಿಗೆ ಗಾಣ (Subhāṣita kandapadya).

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada