ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಣ್ಣಾಗು

ಮೂಲ: + āgu

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (ripe) to ripen (as a fruit) 2 (gain) þfig.ß to yield fruit (as effort etc.) ű ನನ್ನ ಪ್ರಯತ್ನದಲ್ಲಿ ಯಾವುದೂ ಹಣ್ಣಾಗಲಿಲ್ಲ. None of my efforts has not yielded any fruit. 3 (age) þfig.ß to become old (as a man)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮಾಗು.
    2. (ಕಾಲ) ಕೂಡಿಬರು.
    3. (ಕಾರ್ಯ) ಕೈಗೂಡು.
    4. (ಮನಸ್ಸು) ಪಕ್ವವಾಗು.
    5. ಜರ್ಜರಿತವಾಗು.
    6. (ಕೂದಲು) ನರೆ.
    7. ಚೌಕಾಭಾರ, ಪಗಡೆ ಮುಂತಾದ ಆಟಗಳಲ್ಲಿ ಕಾಯಿ ಗುಡಿ ಸೇರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada