ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹರಕತ್ತು

ಉಚ್ಚಾರಣೆ: harakattu
ಮೂಲ: Ar.-Pe. ḥarakat

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    anything that impedes, obstructs; an impediment; an obstruction.

  2. 2.
    noun

    a difficult or unfavourable condition.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (age) obstacle, obstruction, hindrance, hitch ű ಈ ಪ್ರದೇಶದಲ್ಲಿ ಅಣುವಿದ್ಯುತ್ ಕೇಂದ್ರ ಸ್ಥಾಪಿಸಲು ಜನ ಹರಕತ್ತು ಮಾಡಿದರು. People obstructed the establishment of the nuclear power centre in this area.

ಕಿಟ್ಟೆಲ್ ನಿಘಂಟು

  1. 1.

    opposition; any measure or act in prevention; hindrance (My.; Mhr., H. ಹರಕತ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಡ್ಡಿ.
    2. ಕಷ್ಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada