ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹರಿವಾಣ

ಉಚ್ಚಾರಣೆ: harivāṇa
ಮೂಲ: Ka. D3971

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a smooth, round, flat, relatively thin piece of metal, with a rim of low level around; a plate.

  2. 2.
    noun

    the deciduous tree Erythrina variegata ( = E. indica) var. albiflora of Papilionaceae family, the soft of which is used for making bowls and troughs.

  3. 3.
    noun

    a big metal container or utensil.

  4. 4.
    noun

    a food offered to a deity.

  5. 5.
    noun

    a cover, either hinged or unattached, as for a box, pot, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (contain) plate-like vessel of metal or wood used for serving food, etc.

ಕಿಟ್ಟೆಲ್ ನಿಘಂಟು

  1. 1.

    = ಅರಿವಾಣ, ಹರಿಯಣ, etc. (C.; B. 4, 74; Te.). ಚಿನ್ನದ ಹರಿವಾಣವಾದರೂ ಮಣ್ಣಿನ ಗೋಡೈಗೈ ಒರಗಬೇಕು. -ಹಂಚಿನಲ್ಲಿ ಉಣುವವನಿಗೈ ಹರಿವಾಣವು ಯಾಕೈ? -ಹಬ್ಬದ ಊಟ, ಹರಿವಾಣದ ವೀಳ್ಯ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹರಿಯಣ.
    2. ನೈವೇದ್ಯ.
    3. ಒಂದು ಬಗೆಯ ಮರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada