ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಲವು

ಉಚ್ಚಾರಣೆ: halavu
ಮೂಲ: Ka. *D3987

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    consisting of some large, indefinite number (of persons or things); numerous; many.

  2. 2.
    noun

    a substantial number (of people, things, etc.).

  3. 3.
    adjective

    relatively numerous; too many.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಪಲವು (number) adj. (number) many, several, numerous, quite a few ű ನಮ್ಮ ಜಾಹಿರಾತಿಗೆ ಹಲವು ವಿಚಾರಣೆಗಳು ಬಂದಿವೆ. Quite a few enquiries have come for our advertisement. n. (number) many, several, numerous, quite a few ű ಇವುಗಳಲ್ಲಿ ಹಲವನ್ನು ನಾನು ತೆಗೆದುಕೊಳ್ಳುತ್ತೇನೆ. I will take many of these.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬಹಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada