ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಳಬ

ಉಚ್ಚಾರಣೆ: haḷaba
ಮೂಲ: haḷa + ba

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an aged man.

  2. 2.
    noun

    a man being in a place for a long time or is known, acquainted for long.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (abl.)⦅ f. ಹಳಬಳು⦆person with long experience and skill in art, sports, etc., veteran, old stager

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅನುಭವಸ್ಥ.
    2. ಬಹುಕಾಲದಿಂದ ಪರಿಚಿತನಾದ ವ್ಯಕ್ತಿ.
    3. ಗೌಡ ಹಾಗೂ ಶಾನುಭೋಗರ ಕೈಕೆಳಗಿರುವ ಒಬ್ಬ ಗ್ರಾಮ ಸೇವಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada