ಹಳಿವು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಹಳುವ.
-
2.
noun
= ಹಳಿ3.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(blame) blame, reproach ű ಯಾವ ಒಳ್ಳೇ ಕೆಲಸ ಮಾಡಿದರೂ ಈ ಸಂಸ್ಥೆಯಲ್ಲಿ ಹಳಿವು ಬರುತ್ತದೆ. Whatever good you do, you are blamed in this institution.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಅನ್ಯಾಯವಾದ ಆರೋಪ.
2. ತೊಂದರೆ.
3. ಕಾಡು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada