ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹವ್ಯ

ಉಚ್ಚಾರಣೆ: havya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹವಿ1 - 1.

ಕಿಟ್ಟೆಲ್ ನಿಘಂಟು

  1. 1.

    fit to be offered in oblations. 2, an oblation or offering to the gods. ದ್ರವ್ಯವೈದ್ದವನಲ್ಲಿ ಹವ್ಯವಾದರೂ ಗವ್ಯಕ್ಕೈ ಮಾತ್ರ ಬಡತನ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹೋಮದ ಮೂಲಕ ದೇವತೆಗಳಿಗೆ ಕೊಡುವ ಆಹುತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada