ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಸಂಗೆಡು

ಉಚ್ಚಾರಣೆ: hasangeḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    (beauty) to be spoiled.

  2. 2.
    verb

    = ಹಸಗೆಡು.

  3. 3.
    verb

    to lose one's beauty.

  4. 4.
    verb

    to become bad or worse; to depreciate or deteriorate oneself (in position, quality, rank, usefulness, etc.).

  5. 5.
    verb

    to fade; to lose freshness; to become lustreless.

  6. 6.
    verb

    to be overcome by; to be defeated.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಮಸ್ಥಿತಿಯನ್ನು ಕಳೆದುಕೊಳ್ಳು.
    2. ಕುಗ್ಗು.

  2. 2.

    1. ಅಂದ ಕೆಡು.
    2. ಸೋಲು.
    3. ಹಾಳಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada