ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಸನ

ಉಚ್ಚಾರಣೆ: hasana
ಮೂಲ: Ka. D3907

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹಸ2.

  2. 2.
    noun

    the act of smiling or laughing.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (esth.) 〈being〉 nice, cleanly, comely, charming, beautiful, good, orderly, pure

ಕಿಟ್ಟೆಲ್ ನಿಘಂಟು

  1. 1.

    = (ಹದನ), ಹಸ q. v., ಹಸನು (Bp. 22, 47; ಸ್ವಚ್ಛ Cb.; ನಿರ್ಮಲ G.). — ಹಸನ ಮಾಡು. = ಹಸ ಮಾಡು to clean (B. 3, 83), etc. ಹಿಟ್ಟು ಹಸನ ಮಾಡು(ತೈಣ್ಣು); ಕಾಳುಗಳನ್ನು ಹಸನ ಮಾಡೋಣ (ಪವ G.).

  2. 2.

    laughing, laughter, a laugh. see ನಗು Śmd. 393; Bp. 37, 24.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸ್ವಚ್ಛತೆ.
    2. ಸರಿ ಯಾದುದು.
    3. ಕ್ಷೇಮ.
    4. ನಗುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada