ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾಂಗೆ

ಉಚ್ಚಾರಣೆ: hānge
ಮೂಲ: Ka. ā D1 + pāṃgu + -e

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    like that; in that manner; similar to that.

  2. 2.
    noun

    = ಹಾಗೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (manner) in that manner; thus

  2. 2.
    adv.

    (manner) in that manner, thus (a deictic and anaphoric pronominal adverb) ű ಹಾಗೆ ಮಾತಾಡಿದರೆ ಯಾರಿಗೂ ಕೋಪ ಬರುತ್ತದೆ. If you speak like that everybody becomes angry. postp. (manner) as … ű ನಾನು ಹೇಳಿದ ಹಾಗೆ ಅವನಿಗೆ ಸ್ಕೂಟರ್ ಅಪಘಾತವಾಗಿದೆ. As I had told you he met with an accident with his scooter.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಆ ರೀತಿಯಲ್ಲಿ.

  2. 2.

    ಆ ರೀತಿಯಲ್ಲಿ.

  3. 3.

    ಆ ರೀತಿಯಲ್ಲಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada