ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾಗಲ್

ಉಚ್ಚಾರಣೆ: hāgal
ಮೂಲ: Ka. D4045

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹಾಗಲ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant)

ಕಿಟ್ಟೆಲ್ ನಿಘಂಟು

  1. 1.

    ಹಾಗಲು. = ಹಾಗಲ. a winding plant with bitter fruit, Momordica charantia Lin. (ಕರ್ಕೋಟಕಿ, ಪೀತಪುಷ್ಪಿ Mr.146; ಕಾರವೇಲ್ಲ, ಕಟಿಲ್ಲಕ, ಸುಷವಿ Nr.; T. ಪಾಗಲ್, M. ಪಾವಲ್). see ಮಡುವಾಗಲ್.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada