ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾಜರು

ಉಚ್ಚಾರಣೆ: hājaru
ಮೂಲ: Ar.-Pe. ḥāḍir

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the fact or condition of being present; attendance at some place or in something; presence.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) 1 (be)〈being〉present (in a meeting, in a class, etc.) ű ಮಂತ್ರಿ ನಮ್ಮ ಸಮಾರಂಭಕ್ಕೆ ಹಾಜರಾದರು. The minister was present in our meeting. 2 (abl.) ready, prepared (to answer a question, etc.) ű ನಾವು ಏನು ಕೇಳಿದರೂ ಪ್ರಧಾನಮಂತ್ರಿ ಉತ್ತರ ಹೇಳಲು ಹಾಜರು. Whatever we may ask the prime minister is ready to answer.

ಕಿಟ್ಟೆಲ್ ನಿಘಂಟು

  1. 1.

    = ಹಜೀರ, ಹಾಜರಿ. present; ready (My.). — ಹಾಜರು ಜಾಮಿನು. a security for the appearance of, bail (My.; Mhr., H. ಹಾಜೀರಜಾಮಿನ).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada