ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾಡ

ಉಚ್ಚಾರಣೆ: hāḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any container of standard size used for measuring liquids, as oils.

ಕಿಟ್ಟೆಲ್ ನಿಘಂಟು

  1. 1.

    = ಹಾಡು 2. song, etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಎಣ್ಣೆ ಮುಂತಾದ ದ್ರವ ಪದಾರ್ಥಗಳ) ಒಂದು ನಿರ್ದಿಷ್ಟ ಅಳತೆಮತ್ತು ಆ ಅಳತೆಯ ಸಾಧನವಾದ ಬುದ್ದಲಿ, ಪಾತ್ರೆ ಮುಂತಾದುವು.
    2. ಒಂದು ನಿರ್ದಿಷ್ಟವಾದ ಅಳತೆಯ ಬೀಜವರಿಯ ಭೂಮಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada