ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾರಕ

ಉಚ್ಚಾರಣೆ: hāraka
ಮೂಲ: Ka. D379

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the millet grass Paspalum scrobiculatum ( = P. frumentaceum) of Poaceae family.

  2. 2.
    noun

    its millet used as food.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) koda millet Paspalum scrobiculatum L. (Poaceae) ⇀ feed

  2. 2.
    m.

    (theft)⦅ f. ಹಾರಕಳು⦆person who removes or takes away (used as the second member of a compound)

ಕಿಟ್ಟೆಲ್ ನಿಘಂಟು

  1. 1.

    = ಹಾರಕು. the grain paspalum scrobiculatum Lin. (ಉನ್ನಾಳ, ಕೋದ್ರವ Mr. 373; ಕೋರದೂಷ, etc. Si. 304). ಹಾರಕ ಬೆಳೆಯುವ ನೆಲ (ಕೌದ್ರವೀಣ Si. 301). — ಹಾರಕದಕ್ಕಿ. -ಅಕ್ಕಿ. = ಹಾರಕ. (My.).

  2. 2.

    taking; bringing; conveying; seizing; etc. see ಮಣ್ಡ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಧಾನ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada