ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾರಾಡು

ಉಚ್ಚಾರಣೆ: hārāḍu
ಮೂಲ: hāṟu + āḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to fly, glide in the air; to move like a bird in the sky.

  2. 2.
    verb

    to move oneself irregularly up and down, back and forth or from side to side; to shake.

  3. 3.
    verb

    (fig.) to shout loudly (reprimanding in anger).

  4. 4.
    verb

    to display one's wealth, knowledge, etc. in an ostentatious manner.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (fly) 1 to fly about 2 (trouble) þfig.ß to make a scene, to make a fuss ű ನಾನು ಮಾಡಿದ ಸಣ್ಣ ತಪ್ಪಿಗೆ ಅವರು ಹಾರಾಡಿದರು. He made a fuss with my small mistake.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಲ್ಲಾಡು.
    2. ಕೂಗಾಡು.
    3. ಆಕಾಶದಲ್ಲಿ ಚಲಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada