ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾರ್

ಕಿಟ್ಟೆಲ್ ನಿಘಂಟು

  1. 1.

    = ಪಾರ್,ಹಾರು 1. to look for; to investigate, etc. 2, to desire (Grj. 9, 58 va.; Bp. 23, 34). ಆಸನ ಎನ್ದೊಡೆ ಶತ್ರುವನಾಕ್ರಮಿಸಲು ಸಮರ್ಥನಲ್ಲ ಎನ್ದು ದೇಶಕಾಲಾದಿಗಳಂ ಹಾರುತೆ ದುರ್ಗಾದಿಗಳಂ ಹೆಚ್ಚಿಸುವ ವಿಜಿಗೀಷುವಿನ ಸ್ಥಿತಿಯು (ಆಸನ Nr.). — ಹಾರ್ವ. = ಪಾರ್ವ, etc. a Brāhmaṇa (My.). ಪರ್ವಕಾಲದಲ್ಲಿ ಹಾರ್ವನಾದರೆ ಗರ್ವವು ಯಾಕೆ? -ಪೂರ್ವ ಹೇಳಿದರೆ ಹಾರ್ವ ಓಡ್ಯಾನು (Prvs.). see Sp. s. ಹೊಲೆ. -ಹಾರ್ವಿತಿ. a Brāhmaṇa woman (My.; see Sp. s. ತಿಳಿ 4).

  2. 2.

    = ಹಾರು 1, etc. ಹಾರ್ವುದು (Bp. 58, 36).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada