ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾಲಿ

ಉಚ್ಚಾರಣೆ: hāli
ಮೂಲ: Ar.-Pe. ḥālī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    at present; being in currency, power, etc.

  2. 2.
    noun

    the plant Curcuma aromatica of Zingiberaceae family; wild ginger.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (time) present, modern

ಕಿಟ್ಟೆಲ್ ನಿಘಂಟು

  1. 1.

    (= ಹಾಲೈ 4?). — ಹಾಲಿಕಾಯಿ the fruit of ಹಾಲಿಬಳ್ಳಿ (Z.). — ಹಾಲಿಬಳ್ಳಿ a creeper common in hedges, Leptadenia reticulata Wight. (Z.).

  2. 2.

    at present; present (My.; Te.; see ಹಾಲು).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಈಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada