ಹಾಲುಬಾಯಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a kind of sweet dish made using fine ground powder of rice, rāgi or wheat.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(sweet) a paste-like dish of rice, jaggery and coconut boiled and spread on leaves [H. halăvā ‰Ar. ḥalva] = ಮಣ್ಣಿ, ಹಲ್ವಾ (maṇṇi, halvā)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಅಕ್ಕಿ, ರಾಗಿ, ಗೋದಿ ಮುಂತಾದುವುಗಳನ್ನು ರುಬ್ಬಿ ತೆಗೆದ ಹಾಲಿನಿಂದ ತಯಾರಿಸುವ ಒಂದು ಬಗೆಯ ಸಿಹಿತಿಂಡಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada