ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾವಡಿಗ

ಉಚ್ಚಾರಣೆ: hāvaḍiga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಹಾವಾಡಿಗ.

ಕಿಟ್ಟೆಲ್ ನಿಘಂಟು

  1. 1.

    (Śmd. 239, o. r. ಪಾವಡಿಗ). = ಪಾವಡಿಗ, etc. a man who plays with snakes, a snake-catcher and exhibiter, a snake-charmer (ವ್ಯಾಲಗ್ರಾಹಿ, ಅಹಿತುಣ್ಡಿಕ Hlā., Nr.; ಸರ್ಪತುಣ್ಡಿಕ Mr. 391; Rām. 5, 8, 50). ಹಾವಡಿಗನಿಗೆ ಹಾವಿನಿನ್ದಲೇ ಮರಣ. -ಲೇವಡೀ ರುಚಿ ಹಾವಡಿಗ ಬಲ್ಲನೇ? (Prvs.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada