ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾವಳಿ

ಉಚ್ಚಾರಣೆ: hāvaḷi
ಮೂಲ: Ka. D265

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a troubling or being troubled; trouble; vexation; dificulty.

  2. 2.
    noun

    something that troubles.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (trouble) trouble, nuisance, harassment ű ಈ ಭಾಗದಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದೆ. The mischief of monkeys is excessive in this part.

ಕಿಟ್ಟೆಲ್ ನಿಘಂಟು

  1. 1.

    (fr. ಹಾಡು 3 No. 2 -ವಳಿ). trouble, harass, annoyance, molestation (My.; B. 2, 18; J. 20, 47; 24, 24; 30, 38). ಜಿಗಣೇ ಉಪದ್ರಾ ನೋಡಲೋ? ಜಟೇ ಹಾವಳೀ ನೋಡಲೋ? - ರಾಯರು ಸತ್ತ ಹಾವಳಿ. -ಸನ್ತೆ ನೆರೆಯುವದಕ್ಕಿನ್ತ ಮುಂಚೆ ಗಣ್ಟುಗಳ್ಳರ ಹಾವಳಿ. -ಗಣ್ಡ ಇಲ್ಲದ ಗಯ್ಯಾಳಿ, ದಣ್ಡು ಇಲ್ಲದ ಹಾವಳಿ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತೊಂದರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada