ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾವಾಡಿಗ

ಉಚ್ಚಾರಣೆ: hāvāḍiga
ಮೂಲ: hāvu + āḍiga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who catches and plays snakes; a snake charmer.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (show) ⦅ f. ಹಾವಾಡಗಿತ್ತಿ⦆snake charmer

ಕಿಟ್ಟೆಲ್ ನಿಘಂಟು

  1. 1.

    = ಹಾವಾಡಿಗ. (ಕೌಶಿಕ, ಸರ್ಪೋಪಜೀವಿ Nn. 10, o. r. ಹಾವಡಿಗ; ಕೌಶಿಕ, ವ್ಯಾಲಗ್ರಾಹಿ Si. 406; My.). [ಹಾವಾಡಿಗನು ಮೂಕೊರತಿಯು...ಮಗನ ಮದುವೆಗೆ ಶಕುನವ ನೋಡ ಹೋಹಾಗ ಇದಿರಲ್ಲೊಬ್ಬ ಮೂಕೊರತಿಯ ಹಾವಾಡಿಗನ ಕಣ್ಡು ಶಕುನ ಹೊಲ್ಲೆಮ್ಬ ಚದುರನ ನೋಡಾ! Bv. 105].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada