ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಾಸಂಗಿ

ಉಚ್ಚಾರಣೆ: hāsangi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small cube of plastic, ivory, bone or wood, marked on each side with one to six spots, usu. used in pairs in games of chance or in gambling; a die or dice.

  2. 2.
    noun

    = ಹಾಸಂಗಿ.

  3. 3.
    noun

    a board or cloth marked with coloured squares for playing the dice-game on.

ಕಿಟ್ಟೆಲ್ ನಿಘಂಟು

  1. 1.

    = ಪಾಸಂಗಿ Tbh. of ಪಾಶಕ a die used in playing. (ಅಕ್ಷ, ದೇವನ, ಪಾಶಕ Nr.; ಅಕ್ಷ, ದನ್ದುಭಿ Nr.; ಆಕರ್ಷ Mr. 492; J. 6, 31; Bp. 43, 4; Bh. 2, 13, 33. 50). ನೈತ್ತದ ಹಾಸಂಗಿ (ಆಕರ್ಷ Nn. 134).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಜೂಜಿನ ದಾಳ.
    2. ಪಗಡೆಯ ಹಾಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada