ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಿಂಗೋಲು

ಉಚ್ಚಾರಣೆ: hingōlu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    shortage in weight.

  2. 2.
    noun

    one of a pair of bullocks harnessed to a plough or cart, that is slower than the other.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಡಿಮೆ ತೂಕ.
    2. ಗಾಡಿ, ನೇಗಿಲು ಮೊದಲಾದುವುಗಳನ್ನು ಎಳೆಯಲು ಎತ್ತುಗಳನ್ನು ಕಟ್ಟಿದಾಗ ಅವುಗಳಲ್ಲೊಂದು ಹಿಂದೆಬೀಳುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada