ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಿಂದುಗಳೆ

ಉಚ್ಚಾರಣೆ: hindugaḷe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಹಿಂದಿರುಗು - 4.

  2. 2.
    verb

    to talk slightingly of; to speak belittling another.

  3. 3.
    verb

    to go beyond proper limit; to violate a rule or rules, a custom or customs, etc.

  4. 4.
    verb

    (time, a secondary unit as a year, an event) to pass by; to elapse; to be over.

  5. 5.
    verb

    to spend (time, stage in one's life).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಿಂಜರಿ.
    2. ತಿರಸ್ಕರಿಸು.
    3. ಅತಿ ಕ್ರಮಿಸು.
    4. ಮುಗಿದುಹೋಗು.
    5. (ಸಮಯವನ್ನು) ದಾಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada