ಹಿಂದೂಡು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to push back.
-
2.
verb
to overtake (in or as in a competition).
-
3.
verb
to conduct or plan to conduct something earlier to the date it is originally scheduled for; to prepone.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಪೂರ್ವಭಾವಿ ಯಾಗಿ ನಿಶ್ಚಿತವಾದ ಒಂದು ಕಾರ್ಯಕ್ರಮದ ಸಮಯವನ್ನು) ಹಿಂದಕ್ಕೆ ಹಾಕು.
-
2.
ಹಿಂದೆ ಸರಿಯುವಂತೆ ಮಾಡು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada