ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಿಗ್ಗಾಮುಗ್ಗಾ

ಉಚ್ಚಾರಣೆ: higgāmuggā
ಮೂಲ: Ka. higgu D4176 “to separate”

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    without following any order, discipline or reason; capriciously; fancifully; whimsically; unreasonably.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (force) in all directions (as while pulling something in claim by many) ű ಹುಡುಗರು ನಾನು ಕೊಟ್ಟ ಪುಸ್ತಕವನ್ನು ಹಿಗ್ಗಾಮುಗ್ಗಾ ಎಳೆದಾಡಿದರು. Boys pulled the book I gave in all directions.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹಿಂದಕ್ಕೆ ಮತ್ತು ಮುಂದಕ್ಕೆ ಎಂಬರ್ಥದಲ್ಲಿ ಬಳಕೆಯಾಗುವ ಒಂದು ಅವ್ಯಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada