ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಿಡಿತ

ಉಚ್ಚಾರಣೆ: hiḍita
ಮೂಲ: hiḍi + -ta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of holding (with one's hands).

  2. 2.
    noun

    the act or fact of controlling; power to direct or regulate; ability to use effectively; control.

  3. 3.
    noun

    an established way of doing something; system.

  4. 4.
    noun

    any of several modes of holding one's opponent in wrestling.

  5. 5.
    noun

    the miserliness in spending money (ever for one's own comfort); stinginess.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (control) 1 hold, grip, grasp 2 control, check ű ಹೆಂಡತಿ ಅವನ ಹಿಡಿತದಲ್ಲಿ ಇಲ್ಲ. His wife is not under his control.

ಕಿಟ್ಟೆಲ್ ನಿಘಂಟು

  1. 1.
    hold.

    (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಂಕೆ.
    2. ಕಟ್ಟುಪಾಡು.
    3. ಕುಸ್ತಿವರಸೆಯ ಒಂದು ಪಟ್ಟು.
    4. ವೇತನದಲ್ಲಿ ನಿರ್ದಿಷ್ಟ ಉದ್ದೇಶಕ್ಕಾಗಿ, ನಿರ್ದಿಷ್ಟ ಕಾಲಾವಧಿಯಲ್ಲಿ ಮಾಡುವ ಗೊತ್ತಾದ ಮೊತ್ತದ ಕಡಿತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada