ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಹಿತೋಪದೇಶ

ಉಚ್ಚಾರಣೆ: hitōpadēśa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a good advice; a wise counsel.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (welfare) good advice, good counsel

ಕಿಟ್ಟೆಲ್ ನಿಘಂಟು

  1. 1.

    friendly advice, good counsel, salutary instruction. 2, N. of a popular collection of stories and fables. (C.; B. 4, 196).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಳ್ಳೆಯ ಸಲಹೆ.
    2. ವಿಷ್ಣು ಶರ್ಮನೆಂಬ ಗ್ರಂಥಕಾರನಿಂದ ರಚಿತವಾದ, ನೀತಿಕತೆಗಳನ್ನೊಳಗೊಂಡ ಒಂದು ಗ್ರಂಥದ ಹೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada